ಜನವರಿ 9 ರಂದು “ಆರೋಗ್ಯ ಸೇತು” ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ - Karavali Times ಜನವರಿ 9 ರಂದು “ಆರೋಗ್ಯ ಸೇತು” ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ - Karavali Times

728x90

8 January 2026

ಜನವರಿ 9 ರಂದು “ಆರೋಗ್ಯ ಸೇತು” ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ

ಮಂಗಳೂರು, ಜನವರಿ 08, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದಕ್ಷಿಣ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದಲ್ಲಿ “ಆರೋಗ್ಯ ಸೇತು” ಸಂಚಾರಿ ಆರೋಗ್ಯ ಘಟಕಗಳ ಚಾಲನೆ ಜನವರಿ 9 ರಂದು ಸಂಜೆ 5 ಗಂಟೆಗೆ ಪ್ರಜಾಸೌಧ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇಂದ್ರದಲ್ಲಿ ನಡೆಯಲಿದೆ.

ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಉಪಸ್ಥಿತಿಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಶಾಸಕ ಡಿ. ವೇದವ್ಯಾಸ್ ಕಾಮತ್ ಅಧ್ಯಕ್ಷತೆ ವಹಿಸಿವರಿ ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಜನವರಿ 9 ರಂದು “ಆರೋಗ್ಯ ಸೇತು” ಸಂಚಾರಿ ಆರೋಗ್ಯ ಘಟಕಕ್ಕೆ ಚಾಲನೆ Rating: 5 Reviewed By: karavali Times
Scroll to Top