ಕಡಬ : ಮದ್ಯಪಾನ ಮಾಡಿ ಕಾರು ಚಾಲನೆ ಮಾಡಿದ ಚಾಲಕನ ವಿರುದ್ದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣ ದಾಖಲು - Karavali Times ಕಡಬ : ಮದ್ಯಪಾನ ಮಾಡಿ ಕಾರು ಚಾಲನೆ ಮಾಡಿದ ಚಾಲಕನ ವಿರುದ್ದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣ ದಾಖಲು - Karavali Times

728x90

1 February 2026

ಕಡಬ : ಮದ್ಯಪಾನ ಮಾಡಿ ಕಾರು ಚಾಲನೆ ಮಾಡಿದ ಚಾಲಕನ ವಿರುದ್ದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣ ದಾಖಲು

 ಕಡಬ, ಫೆಬ್ರವರಿ 01, 2026 (ಕರಾವಳಿ ಟೈಮ್ಸ್) : ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕುಂತೂರು ಎಂಬಲ್ಲಿ ಕಾರು ಚಾಲಕ, ಕೋಡಿಂಬಾಳ ನಿವಾಸಿ ಜೋಜಿ (35) ಎಂಬಾತ ಜನವರಿ 30ರಂದು ಮದ್ಯಪಾನ ಮಾಡಿ ಕಾರು ಚಲಾಯಿಸಿ ಬೈಕಿಗೆ ಅಪಘಾತ ಪಡಿಸಿರುವ ಬಗ್ಗೆ ಆತನ ವಿರುದ್ದ ಕಡಬ ಪೊಲೀಸ್ ಠಾಣೆಯಲ್ಲಿ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಕಡಬ : ಮದ್ಯಪಾನ ಮಾಡಿ ಕಾರು ಚಾಲನೆ ಮಾಡಿದ ಚಾಲಕನ ವಿರುದ್ದ ಡ್ರಿಂಕ್ ಆಂಡ್ ಡ್ರೈವ್ ಪ್ರಕರಣ ದಾಖಲು Rating: 5 Reviewed By: karavali Times
Scroll to Top