ಮಾ 27-28 ರಂದು ಬಂಟ್ವಾಳದಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ - Karavali Times ಮಾ 27-28 ರಂದು ಬಂಟ್ವಾಳದಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ - Karavali Times

728x90

19 February 2026

ಮಾ 27-28 ರಂದು ಬಂಟ್ವಾಳದಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ

ಬಂಟ್ವಾಳ, ಫೆಬ್ರವರಿ 19, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಮಾರ್ಚ್ 27 ಹಾಗೂ 28ರಂದು ನಡೆಯುವ 28ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ರಚಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ ತಿಳಿಸಿದ್ದಾರೆ.

ಸಮಿತಿಯ ಗೌರವಾಧ್ಯಕ್ಷರಾಗಿ ಬಂಟ್ವಾಳ ಶಾಸಕ ಯು ರಾಜೇಶ್ ನಾಯ್ಕ್, ಮಾಜಿ ಸಚಿವ ಬಿ ರಮಾನಾಥ ರೈ, ಅಧ್ಯಕ್ಷರಾಗಿ ಉದ್ಯಮಿ ಬಿ ರಘುನಾಥ ಸೋಮಯಾಜಿ ಎರಕಳ, ಕಾರ್ಯಾಧ್ಯಕ್ಷರಾಗಿ ಪಿಯೂಸ್ ಎಲ್ ರೋಡ್ರಿಗಸ್, ಉಪಾಧ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ, ಪ್ರಕಾಶ್ ಕಾರಂತ, ಸುದರ್ಶನ್ ಜೈನ್, ಕೆಯ್ಯೂರು ನಾರಾಯಣ ಭಟ್, ಜಗನ್ನಾಥ ಚೌಟ ಬದಿಗುಡ್ಡೆ, ಉಮೇಶ್ ಸಾಲಿಯಾನ್ ಬೆಂಜನಪದವು, ಚಂದ್ರಪ್ರಕಾಶ ಶೆಟ್ಟಿ ತುಂಬೆ, ಪದ್ಮಶೇಖರ ಜೈನ್, ತುಳಸಿ ಪುರಂದರ, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಅಮ್ಮುಂಜೆ, ಕಾರ್ಯದರ್ಶಿಗಳಾಗಿ ದೇವಪ್ಪ ಕುಲಾಲ್,  ಚಂದ್ರಹಾಸ ಶೆಟ್ಟಿ ಮಂಗಳೂರು, ರಾಮದಾಸ ಬಂಟ್ವಾಳ, ಕೋಶಾಧಿಕಾರಿಯಾಗಿ ಸುಭಾಶ್ಚಂದ್ರ ಜೈನ್,  ಸಂಚಾಲಕರಾಗಿ ಕಸಾಪ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರನ್ನು ಆರಿಸಲಾಗಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾ 27-28 ರಂದು ಬಂಟ್ವಾಳದಲ್ಲಿ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸ್ವಾಗತ ಸಮಿತಿ ರಚನೆ Rating: 5 Reviewed By: karavali Times
Scroll to Top