ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಾರ್ಪಣೆ ಹಾಗೂ ಪಂಚಯಾನ ಪುಸ್ತಕ ಬಿಡುಗಡೆ - Karavali Times ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಾರ್ಪಣೆ ಹಾಗೂ ಪಂಚಯಾನ ಪುಸ್ತಕ ಬಿಡುಗಡೆ - Karavali Times

728x90

11 February 2026

ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಾರ್ಪಣೆ ಹಾಗೂ ಪಂಚಯಾನ ಪುಸ್ತಕ ಬಿಡುಗಡೆ

ಬಂಟ್ವಾಳ, ಫೆಬ್ರವರಿ 11, 2026 (ಕರಾವಳಿ ಟೈಮ್ಸ್) : ಕರಿಯಂಗಳ ಗ್ರಾಮ ಪಂಚಾಯತಿನಲ್ಲಿ ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರ ಗೌರವ ಸಮರ್ಪಣೆ ಮತ್ತು ಸತತ ಐದು ವರ್ಷಗಳ ಅವಧಿಯ ಸಾಧನೆಗಳ “ಪಂಚ ಯಾನ” ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಿತು. 

ಕಾರ್ಯಕ್ರಮದಲ್ಲಿ ರಾಮಕೃಷ್ಣ ತಪೆÇೀವನದ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿ ಪೆÇಳಲಿ, ಬಾಬಾ ಫಕ್ರುದ್ದೀನ್ ಜುಮ್ಮಾ ಮಸೀದಿಯ ಧರ್ಮ ಗುರುಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸಚಿನ್ ಕುಮಾರ್, ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಗ್ರಾಮದ ಪ್ರಮುಖ ಗಣ್ಯರುಗಳು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಸಹಾಯಕ ಚಂದ್ರಶೇಖರ್ ಪಾತೂರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಸಂತಿ ಜಯಪ್ರಕಾಶ್, ನಿಕಟಪೂರ್ವ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ ವಿ ಮಾಲಿನಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕಿ ಕು ಭಾರತಿ, ಪಂಚಾಯತ್ ಸಿಬ್ಬಂದಿ ವರ್ಗ, ಗ್ರಂಥಾಲಯ ಮೇಲ್ವಿಚಾರಕಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಮಾನಸ ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಕರಿಯಂಗಳ ಗ್ರಾಮ ಪಂಚಾಯತ್ ಸದಸ್ಯರಿಗೆ ಗೌರವಾರ್ಪಣೆ ಹಾಗೂ ಪಂಚಯಾನ ಪುಸ್ತಕ ಬಿಡುಗಡೆ Rating: 5 Reviewed By: karavali Times
Scroll to Top