ಫೆ 28 ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, ಜೆರಾಕ್ಸ್, ಸೈಬರ್ ಸೆಂಟರ್ ಮುಚ್ಚಲು ಸೂಚನೆ - Karavali Times ಫೆ 28 ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, ಜೆರಾಕ್ಸ್, ಸೈಬರ್ ಸೆಂಟರ್ ಮುಚ್ಚಲು ಸೂಚನೆ - Karavali Times

728x90

26 February 2026

ಫೆ 28 ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, ಜೆರಾಕ್ಸ್, ಸೈಬರ್ ಸೆಂಟರ್ ಮುಚ್ಚಲು ಸೂಚನೆ

ಮಂಗಳೂರು, ಫೆಬ್ರವರಿ 26, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೆÇಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ 2026ನೇ ಸಾಲಿನ ದ್ವಿತೀಯ ಪಿಯುಸಿ-1 ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ಮಂಗಳೂರು, ಮೂಡಬಿದ್ರೆ, ಉಳ್ಳಾಲ ಮತ್ತು ಮುಲ್ಕಿ ತಾಲೂಕಿನ ಒಟ್ಟು 33 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. 

ಪರೀಕ್ಷೆ ನಡೆಯುವ ಸಮಯ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಿರುವ ಉಪ ಪೊಲೀಸ್ ಆಯುಕ್ತ ಮಿಥುನ್ ಎಚ್ ಎನ್ ಅವರು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಮತ್ತು ಸಮೀಪದಲ್ಲಿರುವ ಜೆರಾಕ್ಸ್ ಮತ್ತು ಕಂಪ್ಯೂಟರ್/ ಸೈಬರ್ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಫೆ 28 ರಿಂದ ಮಾರ್ಚ್ 17ರವರೆಗೆ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ, ಜೆರಾಕ್ಸ್, ಸೈಬರ್ ಸೆಂಟರ್ ಮುಚ್ಚಲು ಸೂಚನೆ Rating: 5 Reviewed By: karavali Times
Scroll to Top