ಮಂಗಳೂರು, ಫೆಬ್ರವರಿ 11, 2026 (ಕರಾವಳಿ ಟೈಮ್ಸ್) : ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ 2025-26ನೇ ಸಾಲಿನ ಪೋಸ್ಟ್ ಮೆಟ್ರಿಕ್ (ಎಸ್ಸೆಸ್ಸೆಲ್ಸಿ ನಂತರದ) ಎಸ್ ಎಸ್ ಪಿ ಶುಲ್ಕ ಮರುಪಾವತಿ (ಸ್ಕಾಲರ್ ಶಿಪ್) ಯೋಜನೆಗೆ ಆನ್ ಲೈನ್ ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕವನ್ನು ಫೆಬ್ರವರಿ 28ರವರೆಗೆ ವಿಸ್ತರಿಸಿ ಅಲ್ಪಸಂಖ್ಯಾತ ಇಲಾಖೆ ಆದೇಶ ಹೊರಡಿಸಿದೆ. ಅರ್ಜಿ ಸಲ್ಲಿಕೆ ಬಾಕಿ ಇರುವ ವಿದ್ಯಾರ್ಥಿಗಳು ಯೋಜನೆಯ ಸದುಪಯೋಗಪಡೆದುಕೊಳ್ಳಬಹುದು ಎಂದು ಇಲಾಖೆಯ ಮಂಗಳೂರು ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
11 February 2026
- Blogger Comments
- Facebook Comments
Subscribe to:
Post Comments (Atom)













0 comments:
Post a Comment