ಬಂಟ್ವಾಳ, ಫೆಬ್ರವರಿ 26, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ 16/2026, ಕಲಂ 309(4) ಬಿ ಎನ್ ಎಸ್ ಪ್ರಕಾರ ದಾಖಲಾಗಿದ್ದ ಸರಗಳ್ಳತನ ಪ್ರಕರಣದ ಅನುಮಾನಿತ ಆರೋಪಿತನ ಮುಖಚಹರೆ ಪತ್ತೆಯಾಗಿದೆ. ಸದ್ರಿ ವ್ಯಕ್ತಿಯ ಗುರುತು/ ಇರುವಿಕೆ ಕಂಡುಬಂದಲ್ಲಿ ಜಿಲ್ಲಾ ಕಂಟ್ರೋಲ್ ರೂಂ ಸಂಖ್ಯೆ 0824-2220500, 9480805300 ಅಥವಾ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆ ಸಂಪರ್ಕ ಸಂಖ್ಯೆ 08255-235000, 9480805368ಗಳಿಗೆ ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
26 February 2026
- Blogger Comments
- Facebook Comments
Subscribe to:
Post Comments (Atom)















0 comments:
Post a Comment