ವಿಟ್ಲ : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದೆ ದಾರುಣ ಸಾವು - Karavali Times ವಿಟ್ಲ : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದೆ ದಾರುಣ ಸಾವು - Karavali Times

728x90

9 February 2026

ವಿಟ್ಲ : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದೆ ದಾರುಣ ಸಾವು

ಬಂಟ್ವಾಳ, ಫೆಬ್ರವರಿ 09, 2026 (ಕರಾವಳಿ ಟೈಮ್ಸ್) : ಬೈಕ್ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವೃದ್ದೆಯೋರ್ವರು ದಾರುಣವಾಗಿ ಮೃತಪಟ್ಟು, ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಕಸಬಾ ಗ್ರಾಮದ ಕಾಮಧೇನು ಬೇಕರಿ ಎದುರು ಭಾನುವಾರ ಸಂಭವಿಸಿದೆ. 

ಮೃತ ವೃದ್ದೆಯನ್ನು ಸೀತಾ (65) ಎಂದು ಹೆಸರಿಸಲಾಗಿದೆ. ಪ್ರದೀಪ್ ಎಂಬವರು ಚಲಾಯಿಸುತ್ತಿದ್ದ ಬೈಕ್ ಡಿಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಪ್ರದೀಪ್ ಎಂದು ಹೆಸರಿಸಲಾಗಿದೆ. ಈ ಬಗ್ಗೆ ಮಂಜುನಾಥ ಕುಮಾರ್ ಕೆ ಅವರು ನೀಡಿದ ದೂರಿನಂತೆ ಈ ಬಗ್ಗೆ ವಿಟ್ಲ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ವಿಟ್ಲ : ಬೈಕ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವೃದ್ದೆ ದಾರುಣ ಸಾವು Rating: 5 Reviewed By: karavali Times
Scroll to Top