ಬಂಟ್ವಾಳ, ಮಾರ್ಚ್ 15, ಮಾರ್ಚ್, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡು ಹಾಗೂ ಪಾಣೆಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಹಿತೈಷಿ ಇನ್ಸ್ಟಿಟ್ಯೂಟಿನಲ್ಲಿ ಪ್ರಸ್ತುತ ವರ್ಷದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಿಇಟಿ ಹಾಗೂ ನೀಟ್ ತರಬೇತಿ ತರಗತಿಗಳು ಮಾರ್ಚ್ ತಿಂಗಳಿನಿಂದ ಪ್ರಾರಂಭಗೊಂಡಿದೆ. ನುರಿತ ತರಬೇತುದಾರರಿಂದ ಉತ್ತಮ ಕಲಿಕಾ ವಾತಾವರಣದೊಂದಿಗೆ ವಿದ್ಯಾರ್ಥಿಗಳಿಗೆ ತರಬೇತಿಯನ್ನು ಕಳೆದ 12 ವರ್ಷದಲ್ಲಿ ಉತ್ತಮ ಫಲಿತಾಂಶದೊಂದಿಗೆ ಸಂಸ್ಥೆಯಲ್ಲಿ ನೀಡಲಾಗುತಿದೆ.
ಆಸಕ್ತರು ದಾಖಲಾತಿಗಾಗಿ ಸಂಸ್ಥೆಯ ಬಿ ಸಿ ರೋಡು ಹಾಗೂ ಪಾಣೆಮಂಗಳೂರು ಕಚೇರಿಗಳಲ್ಲಿ ಅರ್ಜಿ ಸಲ್ಲಿಸಬಹುದು. ವಿವರಗಳಿಗಾಗಿ ಮೊಬೈಲ್ ಸಂಖ್ಯೆ 6360386387ನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.












0 comments:
Post a Comment