ಬಂಟ್ವಾಳದಲ್ಲಿ ಮಾರ್ಚ್ 26 ರಿಂದ 28ರವರೆಗೆ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ - Karavali Times ಬಂಟ್ವಾಳದಲ್ಲಿ ಮಾರ್ಚ್ 26 ರಿಂದ 28ರವರೆಗೆ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ - Karavali Times

728x90

17 March 2026

ಬಂಟ್ವಾಳದಲ್ಲಿ ಮಾರ್ಚ್ 26 ರಿಂದ 28ರವರೆಗೆ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ, ಮಾರ್ಚ್ 17, 2026 (ಕರಾವಳಿ ಟೈಮ್ಸ್) : ಬಂಟ್ವಾಳದಲ್ಲಿ ಮಾರ್ಚ್ 26 ರಿಂದ 28ರವರೆಗೆ ನಡೆಯುವ 28ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಅವರು ಧರ್ಮಸ್ಥಳದಲ್ಲಿ ಬಿಡುಗಡೆ ಮಾಡಿದರು.

ಈ ಸಂದರ್ಭದಲ್ಲಿ ಕಸಾಪ ಜಿಲ್ಲಾಧ್ಯಕ್ಷ ಎಂ ಪಿ ಶ್ರೀನಾಥ್, ಬಂಟ್ವಾಳ ತಾಲೂಕು ಘಟಕಾಧ್ಯಕ್ಷ ವಿಶ್ವನಾಥ ಬಂಟ್ವಾಳ, ಬೆಳ್ತಂಗಡಿ ಕಸಾಪ ಅಧ್ಯಕ್ಷ ಯದುಪತಿ ಗೌಡ, ಜಿಲ್ಲಾ ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಅಮ್ಮುಂಜೆ, ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಕಾರ್ಯದರ್ಶಿ ದೇವಪ್ಪ ಕುಲಾಲ್, ಸರಪಾಡಿ ಅಶೋಕ್ ಶೆಟ್ಟಿ, ವಿ ಸು ಭಟ್, ರಜನಿ ಚಿಕ್ಕಯಮಠ ಮೊದಲಾದವರು ಜೊತೆಗಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಬಂಟ್ವಾಳದಲ್ಲಿ ಮಾರ್ಚ್ 26 ರಿಂದ 28ರವರೆಗೆ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ Rating: 5 Reviewed By: karavali Times
Scroll to Top