ಬಂಟ್ವಾಳ, ಮಾರ್ಚ್ 11, ಮಾರ್ಚ್, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ ಇದೇ ಬರುವ ಮಾರ್ಚ್ 26, 27ಮತ್ತು 28 ರಂದು ಬಿ ಸಿ ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಲಿದೆ. ಸಮ್ಮೇಳನದಲ್ಲಿ ಪುಸ್ತಕ ಪ್ರದರ್ಶನ ಮಾರಾಟ ಮಳಿಗೆಗಳಿಗೆ ಅವಕಾಶವಿದೆ. ಮಳಿಗೆಗಳ ವ್ಯವಸ್ಥೆಗೆ ಮಾರ್ಚ್ 20ರೊಳಗೆ ಸಮ್ಮೇಳ ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಅಬೂಬಕ್ಕರ್ ಅಮ್ಮುಂಜೆ 7619400376 / 9449386376 ಅವರನ್ನು ಸಂಪರ್ಕಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿತ್ ಅಧ್ಯಕ್ಷ ಡಾ ಎಂ ಪಿ ಶ್ರೀನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 March 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment