ಕೇರಳ : ಮತದಾನ ಹಾಗೂ ಮತ ಎಣಿಕೆ ದಿನಗಳಲ್ಲಿ ದ.ಕ. ಜಿಲ್ಲೆಯ ಗಡಿ ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ - Karavali Times ಕೇರಳ : ಮತದಾನ ಹಾಗೂ ಮತ ಎಣಿಕೆ ದಿನಗಳಲ್ಲಿ ದ.ಕ. ಜಿಲ್ಲೆಯ ಗಡಿ ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ - Karavali Times

728x90

31 March 2026

ಕೇರಳ : ಮತದಾನ ಹಾಗೂ ಮತ ಎಣಿಕೆ ದಿನಗಳಲ್ಲಿ ದ.ಕ. ಜಿಲ್ಲೆಯ ಗಡಿ ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ

ಮಂಗಳೂರು, ಮಾರ್ಚ್ 31, 2026 (ಕರಾವಳಿ ಟೈಮ್ಸ್) : ಕೇರಳ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2026ರ ಹಿನ್ನಲೆಯಲ್ಲಿ ಮತದಾನದ ನಿಮಿತ್ತ ಎಪ್ರಿಲ್ 7 ರಂದು ಸಂಜೆ 5 ಗಂಟೆಯಿಂದ ಎಪ್ರಿಲ್ 9 ರಂದು ಮಧ್ಯರಾತ್ರಿ 12 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಮೇ 3ರ ಮಧ್ಯರಾತ್ರಿ 12 ಗಂಟೆಯಿಂದ ಮೇ 4ರ ಮಧ್ಯರಾತ್ರಿ 12 ಗಂಟೆಯ ತನಕ “ಒಣ ದಿನ” ಎಂದು ಘೋಷಿಸಿ ಈ ದಿನಗಳಲ್ಲಿ ಕೇರಳ ರಾಜ್ಯಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳ ಗಡಿಭಾಗದ 5 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಈ ದಿನಗಳಂದು ನಿಗದಿಪಡಿಸಿರುವ ಪ್ರದೇಶಗಳಲ್ಲಿ ಎಲ್ಲಾ ವಿಧದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಆದೇಶ ಹೊರಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕೇರಳ : ಮತದಾನ ಹಾಗೂ ಮತ ಎಣಿಕೆ ದಿನಗಳಲ್ಲಿ ದ.ಕ. ಜಿಲ್ಲೆಯ ಗಡಿ ತಾಲೂಕುಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ದರ್ಶನ್ ಆದೇಶ Rating: 5 Reviewed By: karavali Times
Scroll to Top