ಪುತ್ತೂರು, ಮಾರ್ಚ್ 13, ಮಾರ್ಚ್, 2026 (ಕರಾವಳಿ ಟೈಮ್ಸ್) : ಪುತ್ತೂರು ಕಸಬಾ ಗ್ರಾಮದ ಕ್ಯಾಂಪ್ಕೋ ಕಚೇರಿ ಎದುರು 2025 ರ ಆಗಸ್ಟ್ 31 ರಂದು ಅಪ್ರಾಪ್ತ ಬಾಲಕ ದ್ವಿಚಕ್ರ ವಾಹನವನ್ನು ಅಜಾರೂಕತೆ ಮತ್ತು ನಿರ್ಲಕ್ಷ್ಯತನದಿಂದ ಚಲಾಯಿಸಿ ಇನ್ನೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಪಡಿಸಿ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಪ್ರಕರಣದಲ್ಲಿ ತನಿಖೆ ನಡೆಸಿದ ನ್ಯಾಯಾಲಯ ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ ವಾಹನದ ನೋಂದಣಿ ಮಾಲಕರಿಗೆ 20 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
13 March 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment