ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮಾರ್ಚ್ 15ರವರೆಗೆ ವಿಸ್ತರಣೆ - Karavali Times ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮಾರ್ಚ್ 15ರವರೆಗೆ ವಿಸ್ತರಣೆ - Karavali Times

728x90

2 March 2026

ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮಾರ್ಚ್ 15ರವರೆಗೆ ವಿಸ್ತರಣೆ

ಬೆಂಗಳೂರು, ಮಾರ್ಚ್ 02, ಮಾರ್ಚ್, 2026 (ಕರಾವಳಿ ಟೈಮ್ಸ್) : 2025-26ನೇ ಸಾಲಿನ ಅಲ್ಪಸಂಖ್ಯಾತ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಎಸ್ ಎಸ್ ಪಿ ಶುಲ್ಕ ಮರುಪಾವತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿದ್ಯಾರ್ಥಿಗಳು, ಪೋಷಕರು ಹಾಗೂ ವಿದ್ಯಾಸಂಸ್ಥೆಗಳ ಕೋರಿಕೆ ಮೇರೆಗೆ ಮಾರ್ಚ್ 15ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮಾರ್ಚ್ 15ರವರೆಗೆ ವಿಸ್ತರಣೆ Rating: 5 Reviewed By: karavali Times
Scroll to Top