ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮಾರ್ಚ್ 31ರವರೆಗೆ ವಿಸ್ತರಣೆ - Karavali Times ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮಾರ್ಚ್ 31ರವರೆಗೆ ವಿಸ್ತರಣೆ - Karavali Times

728x90

25 March 2026

ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮಾರ್ಚ್ 31ರವರೆಗೆ ವಿಸ್ತರಣೆ

ಬೆಂಗಳೂರು, ಮಾರ್ಚ್ 25, ಮಾರ್ಚ್, 2026 (ಕರಾವಳಿ ಟೈಮ್ಸ್) : 2025-26ನೇ ಸಾಲಿನ ಅಲ್ಪಸಂಖ್ಯಾತ ವರ್ಗದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಎಸ್ ಎಸ್ ಪಿ ಶುಲ್ಕ ಮರುಪಾವತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಕೋರಿಕೆ ಮೇರೆಗೆ ಮಾರ್ಚ್ 31ರವರೆಗೆ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳ ಎಸ್.ಎಸ್.ಪಿ. ಶುಲ್ಕ ಮರು ಪಾವತಿ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮಾರ್ಚ್ 31ರವರೆಗೆ ವಿಸ್ತರಣೆ Rating: 5 Reviewed By: karavali Times
Scroll to Top