ಮಂಗಳೂರು, ಮಾರ್ಚ್ 24, 2026 (ಕರಾವಳಿ ಟೈಮ್ಸ್) : ಮಂಗಳೂರು ವಿಶ್ವವಿದ್ಯಾನಿಲಯದ 44ನೇ ವಾರ್ಷಿಕ ಘಟಿಕೋತ್ಸವ ಮಾರ್ಚ್ 28 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳ ಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಯಲಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು. ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಉಪಸ್ಥಿತರಿರುವರು. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.











0 comments:
Post a Comment