ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ 213 ವಿದ್ಯಾರ್ಥಿಗಳು ಗೈರು
ಮಂಗಳೂರು, ಮಾರ್ಚ್ 03, 2026 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿ ಮಾ 3 ರಂದು ನಡೆದ ದ್ವಿತೀಯ ಪಿ.ಯು.ಸಿ ಇಂಗ್ಲೀಷ್ ಪರೀಕ್ಷೆಗೆ 36704 ವಿದ್ಯಾರ್ಥಿಗಳು ಹಾಜರಾಗಿದ್ದು, 213 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ತಿಳಿಸಿದೆ.
0 comments:
Post a Comment