ಎಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆ - Karavali Times ಎಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆ - Karavali Times

728x90

31 March 2026

ಎಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆ

ಮಂಗಳೂರು, ಮಾರ್ಚ್ 31, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೊಲೀಸ್, ದ ಕ ಜಿಲ್ಲಾ ಪೊಲೀಸ್, ವಿಶೇಷ ಕಾರ್ಯಪಡೆ ಘಟಕ ಮತ್ತು ಕೆ ಎಸ್ ಆರ್ ಪಿ 7ನೇ ಪಡೆ, ಮಂಗಳೂರು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆಯನ್ನು ಎಪ್ರಿಲ್ 2  ರಂದು ಬೆಳಿಗ್ಗೆ 8 ಗಂಟೆಗೆ ನಗರದ ಡಿ.ಎ.ಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಗುತ್ತದೆ.

ನಿವೃತ್ತ ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಅಮಿತ್ ಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಎಪ್ರಿಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆ Rating: 5 Reviewed By: karavali Times
Scroll to Top