ಮಾರ್ಚ್ 14 ರಂದು ಸಾಗರ್ ಆಡಿಟೋರಿಯಂನಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ - Karavali Times ಮಾರ್ಚ್ 14 ರಂದು ಸಾಗರ್ ಆಡಿಟೋರಿಯಂನಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ - Karavali Times

728x90

13 March 2026

ಮಾರ್ಚ್ 14 ರಂದು ಸಾಗರ್ ಆಡಿಟೋರಿಯಂನಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ

ಬಂಟ್ವಾಳ, ಮಾರ್ಚ್ 13, 2026 (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಪ್ರತಿ ವರ್ಷ ಏರ್ಪಡಿಸಲಾಗುತ್ತಿರುವ ಬೃಹತ್ ಸೌಹಾರ್ದ ಇಫ್ತಾರ್ ಕೂಟವು ಈ ಬಾರಿ ಮಾರ್ಚ್ 14 ರಂದು ಶನಿವಾರ (ಇಂದು) ಸಂಜೆ 5.30ಕ್ಕೆ ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮುಸ್ಲಿಂ ಸಮುದಾಯ ಬಾಂಧವರು, ಪಕ್ಷದ ನಾಯಕರು-ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ಕೋರಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 14 ರಂದು ಸಾಗರ್ ಆಡಿಟೋರಿಯಂನಲ್ಲಿ ರಮಾನಾಥ ರೈ ನೇತೃತ್ವದಲ್ಲಿ ಸೌಹಾರ್ದ ಇಫ್ತಾರ್ ಕೂಟ Rating: 5 Reviewed By: karavali Times
Scroll to Top