ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ. ಮೋಹನ್ ಆಯ್ಕೆ - Karavali Times ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ. ಮೋಹನ್ ಆಯ್ಕೆ - Karavali Times

728x90

2 March 2026

ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ. ಮೋಹನ್ ಆಯ್ಕೆ

ಬಂಟ್ವಾಳ, ಮಾರ್ಚ್ 03, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ ಮೋಹನ್ ಆಯ್ಕೆಯಾಗಿದ್ದಾರೆ. 

ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ದೇವಿ ಸನ್ನಿಧಿಯ ತ್ರೈವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಉಪಾಧ್ಯಕ್ಷರಾಗಿ ಸಂಜೀವ ಪೂಜಾರಿ (ಗುರುಕೃಪಾ), ಪ್ರಧಾನ ಕಾರ್ಯದರ್ಶಿಯಾಗಿ ಎನ್ ಶಿವಶಂಕರ್, ಕೋಶಾಧಿಕಾರಿಯಾಗಿ ರಾಜೇಶ್ ಎಲ್ ನಾಯಕ್, ಜೊತೆ ಕಾರ್ಯದರ್ಶಿಯಾಗಿ ಸತೀಶ್ ಕುಮಾರ್ ಆಯ್ಕೆಯಾಗಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಬಿ.ಸಿ.ರೋಡು ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ. ಮೋಹನ್ ಆಯ್ಕೆ Rating: 5 Reviewed By: karavali Times
Scroll to Top