ಮಂಗಳೂರು, ಮಾರ್ಚ್ 19, ಮಾರ್ಚ್, 2026 (ಕರಾವಳಿ ಟೈಮ್ಸ್) : ಬುಧವಾರ ಆರಂಭಗೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಭಾಷಾ ಪರೀಕ್ಷೆಗೆ 28,334 ವಿದ್ಯಾರ್ಥಿಗಳು ಹಾಜರಾಗಿದ್ದು, 213 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
0 comments:
Post a Comment