ಮಂಗಳೂರು, ಮಾರ್ಚ್ 13, ಮಾರ್ಚ್, 2026 (ಕರಾವಳಿ ಟೈಮ್ಸ್) : ಮಾರ್ಚ್ 18 ರಿಂದ ಎಪ್ರಿಲ್ 1ರವರೆಗೆ ನಡೆಯುವ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷ ರಹಿತವಾಗಿ ನಡೆಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯ 51 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.
13 March 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment