ಮಂಗಳೂರು, ಮಾರ್ಚ್ 24, 2026 (ಕರಾವಳಿ ಟೈಮ್ಸ್) : ಬೆಳ್ತಂಗಡಿ ನ್ಯಾಯಾಲಯದ ಸಿಸಿ ಸಂಖ್ಯೆ 356/2019 ಪ್ರಕರಣದಲ್ಲಿ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ಉಡುಪಿ ಜಿಲ್ಲೆಯ ಕಾಪು ನಿವಾಸಿ ಮಣಿಕಂಠ (35) ಎಂಬಾತನನ್ನು ವೇಣೂರು ಠಾಣಾ ಪೆÇಲೀಸರು ಉಡುಪಿಯಲ್ಲಿ ದಸ್ತಗಿರಿ ಮಾಡಿದ್ದು, ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
24 March 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment