10ಕ್ಕೂ ಅಧಿಕ ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧಿಸಿದ ಬಂಟ್ವಾಳ ನಗರ ಪೊಲೀಸರು - Karavali Times 10ಕ್ಕೂ ಅಧಿಕ ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧಿಸಿದ ಬಂಟ್ವಾಳ ನಗರ ಪೊಲೀಸರು - Karavali Times

728x90

24 March 2026

10ಕ್ಕೂ ಅಧಿಕ ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧಿಸಿದ ಬಂಟ್ವಾಳ ನಗರ ಪೊಲೀಸರು

ಬಂಟ್ವಾಳ, ಮಾರ್ಚ್ 24, 2026 (ಕರಾವಳಿ ಟೈಮ್ಸ್) :  ಬಂಟ್ವಾಳ ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 117/2019 ಮತ್ತು ಅಪರಾಧ ಕ್ರಮಾಂಕ 111/2020 ರಲ್ಲಿ ಬಂಟ್ವಾಳ ಎಸಿಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಬಂಟ್ವಾಳ ವೀರಕಂಭ ನಿವಾಸಿ ಮಹಮ್ಮದ್ ಅಶ್ರಫ್ (38) ಎಂಬಾತನನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿತನ ವಿರುದ್ಧ 10ಕ್ಕೂ ಅಧಿಕ ಬಾರಿ ವಾರೆಂಟ್ ಜಾರಿಯಾಗಿರುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: 10ಕ್ಕೂ ಅಧಿಕ ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಬಂಧಿಸಿದ ಬಂಟ್ವಾಳ ನಗರ ಪೊಲೀಸರು Rating: 5 Reviewed By: karavali Times
Scroll to Top