ಧರ್ಮಸ್ಥಳ, ಮಾರ್ಚ್ 05, 2026 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 91/2017, ಕಲಂ 380 ಐಪಿಸಿ ಪ್ರಕರಣದಲ್ಲಿ, ಸುಮಾರು 6 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ, ಬೆಂಗಳೂರು ಕುಂಬಳಗೋಡು ನಿವಾಸಿ ವೆಂಕಟೇಶ್ ಅಲಿಯಾಸ್ ಡಾಬರ್ ವೆಂಕಟೇಶ್ ಎಂಬಾತನನ್ನು ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್ ರಾಜ್ ಅವರು ತುಮಕೂರು ಜಿಲ್ಲೆ, ತಿಪಟೂರ್ ಎಂಬಲ್ಲಿಂದ ದಸ್ತಗಿರಿ ಮಾಡಿ ಮಾ 5 ರಂದು ನ್ಯಾಯಾಧಿಶರ ಮುಂದೆ ಹಾಜರುಪಡಿಸಿದ್ದಾರೆ.
5 March 2026
- Blogger Comments
- Facebook Comments
Subscribe to:
Post Comments (Atom)


















0 comments:
Post a Comment