ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು - Karavali Times ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು - Karavali Times

728x90

24 March 2026

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು

ಬಂಟ್ವಾಳ, ಮಾರ್ಚ್ 24, 2026 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 181/2019,  ಕಲಂ 323, 507, 353, 504 ಐಪಿಸಿ ಪ್ರಕರಣದ ಆರೋಪಿ ಕೇರಳ ಮಂಜೇಶ್ವರ ನಿವಾಸಿ ಮೊಹಮ್ಮದ್ ಫಯಾಜ್ (33) ಎಂಬಾತನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನನ್ನು ವಿಟ್ಲ ಠಾಣಾ ಎಎಸ್ಸೈ ಜಯರಾಮ ಹಾಗೂ ಸಿಬ್ಬಂದಿಗಳಾದ ಶ್ರೀಕುಮಾರ್, ಗೋಪಾಲಕೃಷ್ಣ, ಮಾಯಪ್ಪ ಹಾಗೂ ವೆಂಕಪ್ಪ  ಅವರ ತಂಡ ಮಾ 24 ರಂದು ಮಂಜೇಶ್ವರ ಬಾಯಾರುಪದವು ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕೇರಳ ಮೂಲದ ಆರೋಪಿಯನ್ನು ಬಂಧಿಸಿದ ವಿಟ್ಲ ಪೊಲೀಸರು Rating: 5 Reviewed By: karavali Times
Scroll to Top