ಗಾಂಜಾ ಮಾರಾಟ ಪ್ರಕರಣದಲ್ಲಿ 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿ ಬಂಧಿಸಿದ ಸುಳ್ಯ ಪೊಲೀಸರು - Karavali Times ಗಾಂಜಾ ಮಾರಾಟ ಪ್ರಕರಣದಲ್ಲಿ 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿ ಬಂಧಿಸಿದ ಸುಳ್ಯ ಪೊಲೀಸರು - Karavali Times

728x90

22 March 2026

ಗಾಂಜಾ ಮಾರಾಟ ಪ್ರಕರಣದಲ್ಲಿ 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿ ಬಂಧಿಸಿದ ಸುಳ್ಯ ಪೊಲೀಸರು

ಸುಳ್ಯ, ಮಾರ್ಚ್ 23, 2026 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 328/2016, ಕಲಂ 8(ಸಿ) ಜೊತೆಗೆ 20(ಬಿ) ಎನ್ ಡಿ ಪಿ ಎಸ್ ಆಕ್ಟ್ ಪ್ರಕರಣ ಹಾಗೂ ಎಲ್ ಪಿ ಸಿ ಸಂಖ್ಯೆ 11/2024 ರಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉತ್ತರ ಪ್ರದೇಶದ ನಸೀಮ್ ಎಂಬಾತನನ್ನು, ಸುಳ್ಯ ಠಾಣಾ ಸಿಬ್ಬಂದಿಗಳಾದ ರಮೇಶ್ ಎಲ್, ರಾಜು ನಾಯ್ಕ ಹಾಗೂ ವಿಖ್ಯಾತ ಜೆ ಗೌಡ ಅವರುಗಳ ತಂಡವು ಉತ್ತರ ಪ್ರದೇಶ ರಾಜ್ಯದ ಖಾಜಿಪುರ ಎಂಬಲ್ಲಿಂದ ಮಾರ್ಚ್ 20 ರಂದು ದಸ್ತಗಿರಿ ಮಾಡಿ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಗಾಂಜಾ ಮಾರಾಟ ಪ್ರಕರಣದಲ್ಲಿ 10 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಉತ್ತರ ಪ್ರದೇಶ ಮೂಲದ ಆರೋಪಿ ಬಂಧಿಸಿದ ಸುಳ್ಯ ಪೊಲೀಸರು Rating: 5 Reviewed By: karavali Times
Scroll to Top