ನೇರಳಕಟ್ಟೆ ನಿವಾಸಿ ಅಬ್ದುಲ್ಲಾ ಯೂಸುಫ್ ಹಾಜಿ (ಪುತ್ತುಬ್ಬ ಹಾಜಿ) ನಿಧನ - Karavali Times ನೇರಳಕಟ್ಟೆ ನಿವಾಸಿ ಅಬ್ದುಲ್ಲಾ ಯೂಸುಫ್ ಹಾಜಿ (ಪುತ್ತುಬ್ಬ ಹಾಜಿ) ನಿಧನ - Karavali Times

728x90

9 April 2026

ನೇರಳಕಟ್ಟೆ ನಿವಾಸಿ ಅಬ್ದುಲ್ಲಾ ಯೂಸುಫ್ ಹಾಜಿ (ಪುತ್ತುಬ್ಬ ಹಾಜಿ) ನಿಧನ

ಬಂಟ್ವಾಳ, ಎಪ್ರಿಲ್ 09, 2026 (ಕರಾವಳಿ ಟೈಮ್ಸ್) : ಮಾಣಿ ಸಮೀಪದ ನೇರಳಕಟ್ಟೆ ನಿವಾಸಿ ಅಬ್ದುಲ್ಲಾ ಯೂಸುಫ್ ಹಾಜಿ ಯಾನೆ ಪುತ್ತುಬ್ಬ ಹಾಜಿ (67) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೊಡಾಜೆ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ನೇರಳಕಟ್ಟೆ ನಿವಾಸಿ ಅಬ್ದುಲ್ಲಾ ಯೂಸುಫ್ ಹಾಜಿ (ಪುತ್ತುಬ್ಬ ಹಾಜಿ) ನಿಧನ Rating: 5 Reviewed By: karavali Times
Scroll to Top