ಬಂಟ್ವಾಳ, ಎಪ್ರಿಲ್ 10, 2026 (ಕರಾವಳಿ ಟೈಮ್ಸ್) : ಮೈಸೂರಿನಲ್ಲಿ ನಡೆದ 2025-26ನೇ ಸಾಲಿನ ರಾಷ್ಟ್ರಮಟ್ಟದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದ ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ ದ್ವಿತೀಯ ಬಿ.ಕಾಂ ವಿದ್ಯಾರ್ಥಿ ಅಮಿತ್ ಪ್ರಭು ಅವರು ಸಮೂಹ ನೃತ್ಯ ಹಾಗೂ ಸಮೂಹ ಗೀತಗಾಯನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ವಿಶ್ವವಿದ್ಯಾನಿಲಯ ಹಾಗೂ ಕಾಲೇಜಿಗೆ ಕೀರ್ತಿ ತಂದಿರುತ್ತಾರೆ ಎಂದು ಕಾಲೇಜು ಪ್ರಕಟಣೆ ತಿಳಿಸಿದೆ.
10 April 2026
- Blogger Comments
- Facebook Comments
Subscribe to:
Post Comments (Atom)


















0 comments:
Post a Comment