ಮಂಗಳೂರು, ಎಪ್ರಿಲ್ 21, 2026 (ಕರಾವಳಿ ಟೈಮ್ಸ್) : ಮಹಾನಗರಪಾಲಿಕೆಯ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ಎಪ್ರಿಲ್ 24 ರಂದು ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ ಮಹಾನಗರಪಾಲಿಕೆಯ ಆಡಳಿತಾಧಿಕಾರಿಯವರ ಕೊಠಡಿಯಲ್ಲಿ ಸಾರ್ವಜನಿಕರೊಂದಿಗೆ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲಿದ್ದಾರೆ. ಸಾರ್ವಜನಿಕರು ದೂರವಾಣಿ ಸಂಖ್ಯೆ 0824-2220301 ಅಥವಾ 0824-2220309 ಗೆ ಕರೆ ಮಾಡಿ ತಮ್ಮ ಅಹವಾಲುಗಳನ್ನು ತಿಳಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
21 April 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment