ಮಂಗಳೂರು, ಎಪ್ರಿಲ್ 16, 2026 (ಕರಾವಳಿ ಟೈಮ್ಸ್) : ಕೇಂದ್ರ ಪುರಸ್ಕøತ ಕಾರ್ಯಕ್ರಮಗಳ ಅನುಷ್ಠಾನ ಬಗ್ಗೆ ಪರಿಶೀಲನೆ ನಡೆಸುವ ಸಂಬಂಧ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ (ದಿಶಾ) ಯನ್ನು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಅಧ್ಯಕ್ಷತೆಯಲ್ಲಿ ಎಪ್ರಿಲ್ 21 ರಂದು ಬೆಳಿಗ್ಗೆ 10.30ಕ್ಕೆ ಗಂಟೆಗೆ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ.
16 April 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment