ಮಂಗಳೂರು, ಎಪ್ರಿಲ್ 02, 2026 (ಕರಾವಳಿ ಟೈಮ್ಸ್) : 2026-27ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆ ಎಪ್ರಿಲ್ 18 ರಂದು ಬೆಳಿಗ್ಗೆ 11 ಗಂಟೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಹಾಗೂ ದಕ್ಷಿಣ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಅಧ್ಯಕ್ಷತೆಯಲ್ಲಿ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
2 April 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment