ಎಪ್ರಿಲ್ 18 ರ ಸಚಿವರ ನೇತೃತ್ವದ ಕೆಡಿಪಿ ಸಭೆಯ ಸಮಯದಲ್ಲಿ ಬದಲಾವಣೆ - Karavali Times ಎಪ್ರಿಲ್ 18 ರ ಸಚಿವರ ನೇತೃತ್ವದ ಕೆಡಿಪಿ ಸಭೆಯ ಸಮಯದಲ್ಲಿ ಬದಲಾವಣೆ - Karavali Times

728x90

15 April 2026

ಎಪ್ರಿಲ್ 18 ರ ಸಚಿವರ ನೇತೃತ್ವದ ಕೆಡಿಪಿ ಸಭೆಯ ಸಮಯದಲ್ಲಿ ಬದಲಾವಣೆ

ಮಂಗಳೂರು, ಎಪ್ರಿಲ್ 15, 2026 (ಕರಾವಳಿ ಟೈಮ್ಸ್) : 2026-27ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಯನ್ನು ಎಪ್ರಿಲ್ 18 ರಂದು ಬೆಳಿಗ್ಗೆ  11 ಗಂಟೆಗೆ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಅವರ ಅಧ್ಯಕ್ಷತೆಯಲ್ಲಿ ನಿಗದಿಪಡಿಸಲಾಗಿತ್ತು. ಅನಿವಾರ್ಯ ಕಾರಣದಿಂದಾಗಿ ತ್ರೈಮಾಸಿಕ ಕೆ.ಡಿ.ಪಿ. ಸಭೆಯನ್ನು ಅದೇ ದಿನ ಮಧ್ಯಾಹ್ನ 2.30 ಗಂಟೆಗೆ ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಎಪ್ರಿಲ್ 18 ರ ಸಚಿವರ ನೇತೃತ್ವದ ಕೆಡಿಪಿ ಸಭೆಯ ಸಮಯದಲ್ಲಿ ಬದಲಾವಣೆ Rating: 5 Reviewed By: karavali Times
Scroll to Top