ಉಪ್ಪಿನಂಗಡಿ, ಎಪ್ರಿಲ್ 09, 2026 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಪ್ಪಿನಂಗಡಿ-ರಾಮಕುಂಜದ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಆಯಿಶಾ ರಿಝಾ 580 ಅಂಕ ಗಳಿಸಿದ್ದು, 97 ಶೇಕಡಾ ಫಲಿತಾಂಶ ದಾಖಲಿಸಿ ಡಿಸ್ಟಿಂಕ್ಷನ್ ತೇರ್ಗಡೆ ಹೊಂದಿರುತ್ತಾರೆ. ಈಕೆ ಆತೂರು ನಿವಾಸಿ ಇಬ್ರಾಹಿಂ ಖಲೀಲ್-ಮೈಮೂನಾ ದಂಪತಿಯ ಪುತ್ರಿ.
0 comments:
Post a Comment