ಪಿಯುಸಿ ಪರೀಕ್ಷೆ : ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಮೀಹಾಗೆ 568 ಅಂಕಗಳು - Karavali Times ಪಿಯುಸಿ ಪರೀಕ್ಷೆ : ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಮೀಹಾಗೆ 568 ಅಂಕಗಳು - Karavali Times

728x90

9 April 2026

ಪಿಯುಸಿ ಪರೀಕ್ಷೆ : ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಮೀಹಾಗೆ 568 ಅಂಕಗಳು

ಬಂಟ್ವಾಳ, ಎಪ್ರಿಲ್ 10, 2026 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಸಮೀಪದ ಗುರುವಾಯನಕೆರೆ ಎಕ್ಸೆಲ್ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಮೀಹಾ ಅವರು ವಿಜ್ಞಾನ ವಿಭಾಗದಲ್ಲಿ 568 ಅಂಕಗಳನ್ನು ಗಳಿಸುವ ಮೂಲಕ 95 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ. 

ಈಕೆ ಮೂಲತಃ ಸಿದ್ದಕಟ್ಟೆ-ಪುಚ್ಚಮೊಗರು ನಿವಾಸಿ, ಪ್ರಸ್ತುತ ಚಿಕ್ಕಮಗಳೂರು ಜಿಲ್ಲೆಯ ಮೂಡುಗೆರೆ ತಾಲೂಕಿನ ಬಾಳೆಹೊಳೆ ಎಂಬಲ್ಲಿ ವಾಸವಾಗಿರುವ ಮಹಮ್ಮದ್ ರಫಿಕ್-ಸೆಲಿಕತ್ ದಂಪತಿಯ ಪುತ್ರಿಯಾಗಿದ್ದಾಳೆ. ಈಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ 96 ಶೇಕಡಾ ಫಲಿತಾಂಶ ಪಡೆದುಕೊಂಡು ಉತ್ತಮ ಸಾಧನೆ ಮಾಡಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಪಿಯುಸಿ ಪರೀಕ್ಷೆ : ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿನಿ ಫಾತಿಮಾ ಸಮೀಹಾಗೆ 568 ಅಂಕಗಳು Rating: 5 Reviewed By: karavali Times
Scroll to Top