ಬಿ.ಮೂಡ ಸರಕಾರಿ ಪಿಯು ಕಾಲೇಜು ವಿದ್ಯಾರ್ಥಿ, ಬೋಳಂಗಡಿ ತಂಝೀಲುರ್ರಹ್ಮಾನ್ ಪಿಯುಸಿಯಲ್ಲಿ ಡಿಸ್ಟಿಂಕ್ಷನ್ ತೇರ್ಗಡೆ
ಬಂಟ್ವಾಳ, ಎಪ್ರಿಲ್ 11, 2026 (ಕರಾವಳಿ ಟೈಮ್ಸ್) : ಬಿ ಮೂಡ ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ತಂಝೀಲುರ್ರಹ್ಮಾನ್ ಈ ಬಾರಿಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ 527 ಅಂಕ ಪಡೆದು ಡಿಸ್ಟಿಂಕ್ಷನ್ ತೇರ್ಗಡೆಗೊಂಡಿದ್ದಾರೆ. ಇವರು ಪತ್ರಕರ್ತ ಸಲೀಂ ಬೋಳಂಗಡಿ ಹಾಗೂ ಸವಿಯಾ ಯು ಕೆ ದಂಪತಿಯ ಪುತ್ರ
0 comments:
Post a Comment