ಮಂಗಳೂರು, ಎಪ್ರಿಲ್ 10, 2026 (ಕರಾವಳಿ ಟೈಮ್ಸ್) : ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮ ಇತ್ಯಾದಿಗಳು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
10 April 2026
- Blogger Comments
- Facebook Comments
Subscribe to:
Post Comments (Atom)


















0 comments:
Post a Comment