ಮಂಗಳೂರು, ಎಪ್ರಿಲ್ 02, 2026 (ಕರಾವಳಿ ಟೈಮ್ಸ್) : ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಜೈವಿಕ ಉದ್ಯಾನವನದ (ಮೃಗಾಲಯ) ತುರ್ತು ನಿರ್ವಹಣಾ ಹಾಗೂ ದುರಸ್ತಿ ಕಾರ್ಯಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಎಪ್ರಿಲ್ 1ರಿಂದ 8ರವರೆಗೆ ಸಾರ್ವಜನಿಕರ ವೀಕ್ಷಣೆಗೆ ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2 April 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment