ಎಸ್ಸೆಸ್ಸೆಲ್ಸಿ ಫಲಿತಾಂಶ : ಸುದಾನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಫಾತಿಮಾ ಶಝಾಗೆ 98 ಶೇಕಡಾ ಅಂಕಗಳು - Karavali Times ಎಸ್ಸೆಸ್ಸೆಲ್ಸಿ ಫಲಿತಾಂಶ : ಸುದಾನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಫಾತಿಮಾ ಶಝಾಗೆ 98 ಶೇಕಡಾ ಅಂಕಗಳು - Karavali Times

728x90

23 April 2026

ಎಸ್ಸೆಸ್ಸೆಲ್ಸಿ ಫಲಿತಾಂಶ : ಸುದಾನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಫಾತಿಮಾ ಶಝಾಗೆ 98 ಶೇಕಡಾ ಅಂಕಗಳು

ಬಂಟ್ವಾಳ, ಎಪ್ರಿಲ್ 23, 2026 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪುತ್ತೂರು ಸುದಾನಾ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಫಾತಿಮಾ ಶಝಾ ಅವರು 612 ಅಂಕಗಳನ್ನು ಪಡೆಯುವ ಮೂಲಕ 97.92 ಶೇಕಡಾ ಫಲಿತಾಂಶ ದಾಖಲಿಸಿದ್ದಾಳೆ. ಈಕೆ ಪ್ರಥಮ ಭಾಷೆ ಇಂಗ್ಲಿಷ್ ನಲ್ಲಿ 122, ದ್ವಿತೀಯ ಭಾಷೆ ಕನ್ನಡದಲ್ಲಿ 100 ಹಾಗೂ ಸಮಾಜ ವಿಜ್ಞಾನದಲ್ಲಿ 100 ಅಂಕಗಳನ್ನು ಪಡೆದಿದ್ದಾಳೆ. ಈಕೆ ಅಳಕೆಮಜಲು ನಿವಾಸಿ ಉಮ್ಮರ್-ಮುಮ್ತಾಝ್ ದಂಪತಿಯ ಪುತ್ರಿ. ಅಳಕೆಮಜಲು ಖಾದರ್ ಹಾಜಿಯವರ ಮೊಮ್ಮಗಳಾಗಿದ್ದಾಳೆ. 

  • Blogger Comments
  • Facebook Comments

0 comments:

Post a Comment

Item Reviewed: ಎಸ್ಸೆಸ್ಸೆಲ್ಸಿ ಫಲಿತಾಂಶ : ಸುದಾನ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಫಾತಿಮಾ ಶಝಾಗೆ 98 ಶೇಕಡಾ ಅಂಕಗಳು Rating: 5 Reviewed By: karavali Times
Scroll to Top