ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ರಝ್ಮಿಯಾಗೆ ಎಸ್ಸೆಸ್ಸೆಲ್ಸಿಯಲ್ಲಿ 575 ಅಂಕಗಳು - Karavali Times ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ರಝ್ಮಿಯಾಗೆ ಎಸ್ಸೆಸ್ಸೆಲ್ಸಿಯಲ್ಲಿ 575 ಅಂಕಗಳು - Karavali Times

728x90

23 April 2026

ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ರಝ್ಮಿಯಾಗೆ ಎಸ್ಸೆಸ್ಸೆಲ್ಸಿಯಲ್ಲಿ 575 ಅಂಕಗಳು

ಬಂಟ್ವಾಳ, ಎಪ್ರಿಲ್ 23, 2026 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಶಹಬಾನ್ ರಝ್ಮಿಯಾ ಅವರು 575 ಅಂಕಗಳನ್ನು ಪಡೆಯುವ ಮೂಲಕ 92 ಶೇಕಡಾ ಫಲಿತಾಂಶ ದಾಖಲಿಸಿದ್ದಾಳೆ. ಈಕೆ ಪ್ರಥಮ ಭಾಷೆ ಕನ್ನಡದಲ್ಲಿ 120 ಅಂಕಗಳನ್ನು ಪಡೆದಿದ್ದಾಳೆ. ಈಕೆ ವಿಟ್ಲಪಡ್ನೂರು ಗ್ರಾಮದ ಕೋಡಪದವು-ಕುಕ್ಕಿಲ ನಿವಾಸಿ ಅಬ್ದುಲ್ ರಝಾಕ್-ಮೈಮೂನಾ ದಂಪತಿಯ ಪುತ್ರಿಯಾಗಿದ್ದಾಳೆ. 

  • Blogger Comments
  • Facebook Comments

0 comments:

Post a Comment

Item Reviewed: ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ರಝ್ಮಿಯಾಗೆ ಎಸ್ಸೆಸ್ಸೆಲ್ಸಿಯಲ್ಲಿ 575 ಅಂಕಗಳು Rating: 5 Reviewed By: karavali Times
Scroll to Top