ಬಂಟ್ವಾಳ, ಎಪ್ರಿಲ್ 25, 2026 (ಕರಾವಳಿ ಟೈಮ್ಸ್) : ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪಬ್ಲಿಕ್ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿ ಎಸ್ ದೇವಳ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಯಶಸ್ವಿನಿ ಅವರು 561 ಅಂಕಗಳನ್ನು ಪಡೆದು ಶೇ 89.73 ಫಲಿತಾಂಶ ದಾಖಲಿಸಿದ್ದಾಳೆ. ಈಕೆ ಬಂಟ್ವಾಳದ ಹಿರಿಯ ಪತ್ರಕರ್ತ ವೆಂಕಟೇಶ್ ಬಂಟ್ವಾಳ ಹಾಗೂ ಅನುರಾಧ ದಂಪತಿಯ ಪತ್ರಿಯಾಗಿದ್ದಾಳೆ.
24 April 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment