ಮಂಗಳೂರು, ಎಪ್ರಿಲ್ 21, 2026 (ಕರಾವಳಿ ಟೈಮ್ಸ್) : ಸಂವಿಧಾನದ 10ನೇ ಅನುಸೂಚಿ ಹಾಗೂ ಅದಕ್ಕೆ ಅನುಸಾರವಾಗಿ ರಚಿಸಲಾದ ನಿಯಮಾವಳಿಗಳಡಿಯಲ್ಲಿ ಪೀಠಾಸೀನಾಧಿಕಾರಿಗಳ ಅಧಿಕಾರಗಳನ್ನು ಪರಿಶೀಲಿಸುವ ಉದ್ದೇಶದಿಂದ ರಚಿಸಲಾದ ಸ್ಪೀಕರ್ ಗಳ ಸಭೆಯು ಮಹಾರಾಷ್ಟ್ರ ವಿಧಾನಸಭೆಯ ಸಭಾಧ್ಯಕ್ಷÀ ರಾಹುಲ್ ನಾರ್ವೇಕರ್ ಅಧ್ಯಕ್ಷತೆಯಲ್ಲಿ ಸೋಮವಾರ ನಡೆಯಿತು.
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷÀ ಯು.ಟಿ. ಖಾದರ್ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಸಮಿತಿಯ ಸಭೆಯು ಮಂಗಳವಾರ ಒಡಿಸಾ ರಾಜ್ಯದ ಪುರಿಯಲ್ಲಿ ನಡೆಯಿತು. ಈ ಸಂದರ್ಭ ಸದಸ್ಯರಾದ ಒಡಿಸಾ ವಿಧಾನಸಭೆ ಸಭಾಧ್ಯಕ್ಷೆ ಸುರಮ ಪಾದಿ, ನಾಗಲ್ಯಾಂಡ್ ವಿಧಾನಸಭೆ ಸಭಾಧ್ಯಕ್ಷ ಷರಿಂಗೈನ್ ಲಾಂಗ್ ಕುಮೆರ್ ಉಪಸ್ಥಿತರಿದ್ದರು.












0 comments:
Post a Comment