ಸಂಡೇಸ್ ಆನ್ ಸೈಕಲ್-ಸ್ವಚ್ಛತಾ ರೈಡ್ : ಸ್ವಚ್ಛತೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ - Karavali Times ಸಂಡೇಸ್ ಆನ್ ಸೈಕಲ್-ಸ್ವಚ್ಛತಾ ರೈಡ್ : ಸ್ವಚ್ಛತೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ - Karavali Times

728x90

21 April 2026

ಸಂಡೇಸ್ ಆನ್ ಸೈಕಲ್-ಸ್ವಚ್ಛತಾ ರೈಡ್ : ಸ್ವಚ್ಛತೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ

ಮಂಗಳೂರು, ಎಪ್ರಿಲ್ 21, 2026 (ಕರಾವಳಿ ಟೈಮ್ಸ್) : ಭಾರತ ಸರಕಾರದ ಕ್ರೀಡಾ ಸಚಿವಾಲಯದ ಅಡಿಯಲ್ಲಿನ ಫಿಟ್ ಇಂಡಿಯಾ ಮಿಷನ್ ಹಾಗೂ ಕರ್ನಾಟಕ ಸರಕಾರದ ನಿರ್ದೇಶನದಂತೆ ದ.ಕ. ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಸ್ವಚ್ಛ ಭಾರತ್ ಮಿಷನ್ (ಗ್ರಾ) ಇದರ ನೋಡಲ್ ಅಧಿಕಾರಿ ಹಾಗೂ ಉಪ ಕಾರ್ಯದರ್ಶಿಯವರ ನೇತೃತ್ವದಲ್ಲಿ  ಸ್ವಚ್ಛ ಭಾರತ ಮಿಷನ್(ಗ್ರಾ) ಯೋಜನೆಯಡಿ “ಸಂಡೇಸ್ ಆನ್ ಸೈಕಲ್- ಸ್ವಚ್ಛತಾ ರೈಡ್” ಸ್ವಚ್ಛತೆಗಾಗಿ ಸೈಕಲ್ ಜಾಥ” ಕಾರ್ಯಕ್ರಮವನ್ನು ನಗರದ ಮಂಗಳಾ ಕ್ರೀಡಾಂಗಣ ಆವರಣದಲ್ಲಿ  ಹಮ್ಮಿಕೊಳ್ಳಲಾಯಿತು. 

ವಿವಿಧ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ವಚ್ಛತಾ ಕಾರ್ಮಿಕರು, ಪಂಚಾಯತ್ ಸಿಬ್ಬಂದಿಗಳು ಹಾಗೂ ಸ್ವ.ಭಾ.ಮಿ (ಗ್ರಾ) ಜಿಲ್ಲಾ ಸಮಾಲೋಚಕರು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಸಂಡೇಸ್ ಆನ್ ಸೈಕಲ್-ಸ್ವಚ್ಛತಾ ರೈಡ್ : ಸ್ವಚ್ಛತೆಗಾಗಿ ಸೈಕಲ್ ಜಾಥಾ ಕಾರ್ಯಕ್ರಮ Rating: 5 Reviewed By: karavali Times
Scroll to Top