ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಧರ್ಮಸ್ಥಳ ಪೊಲೀಸರ ಬಲೆಗೆ - Karavali Times ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಧರ್ಮಸ್ಥಳ ಪೊಲೀಸರ ಬಲೆಗೆ - Karavali Times

728x90

27 April 2026

ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಧರ್ಮಸ್ಥಳ ಪೊಲೀಸರ ಬಲೆಗೆ

ಧರ್ಮಸ್ಥಳ, ಎಪ್ರಿಲ್ 27, 2026 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 65/2017 ಕಲಂ 397, 395 ಜೊತೆಗೆ 34 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ  ಬೆಂಗಳೂರು ಬನಶಂಕರಿ ನಿವಾಸಿ ಮಣಿ ಅಲಿಯಾಸ್ ಮಣಿಕಂಠ (32) ಎಂಬಾತನನ್ನು ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್ ರಾಜ್ ಅವರುಗಳು ಬೆಂಗಳೂರಿನಲ್ಲಿ ದಸ್ತಗಿರಿ ಮಾಡಿದ್ದು, ಎಪ್ರಿಲ್ 27 ರಂದು ಬೆಳ್ತಂಗಡಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆಸಾಮಿ ಧರ್ಮಸ್ಥಳ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top