ನ್ಯಾಯಾಲಯಕ್ಕೆ ಹಾಜರಾಗದೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ವಿದೇಶದಿಂದ ಹಿಂತಿರುಗುವಾಗ ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸರಿಂದ ದಸ್ತಗಿರಿ - Karavali Times ನ್ಯಾಯಾಲಯಕ್ಕೆ ಹಾಜರಾಗದೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ವಿದೇಶದಿಂದ ಹಿಂತಿರುಗುವಾಗ ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸರಿಂದ ದಸ್ತಗಿರಿ - Karavali Times

728x90

17 April 2026

ನ್ಯಾಯಾಲಯಕ್ಕೆ ಹಾಜರಾಗದೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ವಿದೇಶದಿಂದ ಹಿಂತಿರುಗುವಾಗ ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸರಿಂದ ದಸ್ತಗಿರಿ

ಬಂಟ್ವಾಳ, ಎಪ್ರಿಲ್ 17, 2026 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 42/2015, ಕಲಂ 143, 147, 148, 504, 506, 323, 324, 326 ಆರ್/ಡಬ್ಲ್ಯು 149 ಐಪಿಸಿ ಪ್ರಕರಣದಲ್ಲಿ  ಆರೋಪಿಯಾಗಿ, ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪೆರುವಾಯಿ ನಿವಾಸಿ ಅಬ್ಬಾಸ್ ಜಿ ಎಂಬಾತನನ್ನು ಎಪ್ರಿಲ್ 16 ರಂದು ವಿದೇಶದಿಂದ ಹಿಂತಿರುಗುವಾಗ, ಇಮಿಗ್ರೇಶನ್ ವಿಭಾಗದ ಸಹಕಾರದಿಂದ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಎಚ್ ಸಿ ಮೋಹನ, ಪಿಸಿ ವೆಂಕಪ್ಪ ಅವರುಗಳು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ನ್ಯಾಯಾಲಯಕ್ಕೆ ಹಾಜರಾಗದೆ 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ವಿದೇಶದಿಂದ ಹಿಂತಿರುಗುವಾಗ ವಿಮಾನ ನಿಲ್ದಾಣದಲ್ಲಿ ವಿಟ್ಲ ಪೊಲೀಸರಿಂದ ದಸ್ತಗಿರಿ Rating: 5 Reviewed By: karavali Times
Scroll to Top