ಬಂಟ್ವಾಳ, ಎಪ್ರಿಲ್ 23, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ (ಗ್ರಾಮೀಣ) ಹಾಗೂ ಪಾಣೆಮಂಗಳೂರು ಮಹಿಳಾ ಬ್ಲಾಕ್ ಕಾಂಗ್ರೆಸ್ ಮತ್ತು ಬಂಟ್ವಾಳ ಮಹಿಳಾ ಕಾಂಗ್ರೆಸ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ನೇತೃತ್ವದಲ್ಲಿ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳ ಮಾರ್ಗದರ್ಶನದಲ್ಲಿ 2023ರ ಮಹಿಳಾ ಮೀಸಲಾತಿ ಬಿಲ್ ಜಾರಿಗೆ ತರದೆ ದೇಶದ ಮಹಿಳೆಯರಿಗೆ ಸುಳ್ಳು ಹೇಳಿ ದ್ರೋಹ ಮಾಡಿದ ಬಿಜೆಪಿ ವಿರುದ್ದ ಬೃಹತ್ ಪ್ರತಿಭಟನೆ ಎಪ್ರಿಲ್ 24 ರಂದು ಶುಕ್ರವಾರ (ಇಂದು) ಸಂಜೆ 4 ಗಂಟೆಗೆ ಬಿ ಸಿ ರೋಡಿನ ಮಿನಿ ವಿಧಾನಸೌಧ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
23 April 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment