ಸಿಇಟಿ ಪರೀಕ್ಷೆ ಹಿನ್ನಲೆ : 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ - Karavali Times ಸಿಇಟಿ ಪರೀಕ್ಷೆ ಹಿನ್ನಲೆ : 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ - Karavali Times

728x90

22 April 2026

ಸಿಇಟಿ ಪರೀಕ್ಷೆ ಹಿನ್ನಲೆ : 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

ಮಂಗಳೂರು, ಎಪ್ರಿಲ್ 22, 2026 (ಕರಾವಳಿ ಟೈಮ್ಸ್) : ಸಿ.ಇ.ಟಿ-2026 ಪರೀಕ್ಷೆಗಳು ಎಪ್ರಿಲ್ 23 ಮತ್ತು 24 ರಂದು ಮಂಗಳೂರು ನಗರ ಪೆÇಲೀಸ್ ಕಮೀಷನರೇಟ್ ವ್ಯಾಪ್ತಿಯ 31 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು,  ಈ ಸಂದರ್ಭದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಸುಸೂತ್ರವಾಗಿ ಹಾಗೂ ಪಾರದರ್ಶಕವಾಗಿ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಸಿಇಟಿ ಪರೀಕ್ಷೆ ಹಿನ್ನಲೆ : 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ Rating: 5 Reviewed By: karavali Times
Scroll to Top