ಬಂಟ್ವಾಳ, ಎಪ್ರಿಲ್ 24, 2026 (ಕರಾವಳಿ ಟೈಮ್ಸ್) : ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗೋಳ್ತಮಜಲು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಇನ್ನಮ್ಮ ಅಫೀಫಾ ಅವರು 559 ಅಂಕಗಳನ್ನು ಪಡೆಯುವ ಮೂಲಕ 89.44 ಶೇಕಡಾ ಫಲಿತಾಂಶ ದಾಖಲಿಸಿದ್ದಾಳೆ. ಈಕೆ ಪ್ರಥಮ ಭಾಷೆ ಕನ್ನಡದಲ್ಲಿ 124 ಅಂಕಗಳನ್ನು ಪಡೆದಿದ್ದಾಳೆ. ಈಕೆ ಕಲ್ಲಡ್ಕ-ಇಸ್ಮಾಯಿಲ್ ನಗರ ನಿವಾಸಿ ಮನ್ಸೂರ್-ಹಫ್ಸಾ ದಂಪತಿಯ ಪುತ್ರಿಯಾಗಿದ್ದಾಳೆ.
24 April 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment