ಬಂಟ್ವಾಳ, ಎಪ್ರಿಲ್ 09, 2026 (ಕರಾವಳಿ ಟೈಮ್ಸ್) : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಬಿ ಸಿ ರೋಡು ಸಮೀಪದ ಮೊಡಂಕಾಪು ಕಾರ್ಮೆಲ್ ಸಂಯುಕ್ತ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಕೆ ಸದೀದಾ ಅವರು ವಿಜ್ಞಾನ ವಿಭಾಗದಲ್ಲಿ 546 ಅಂಕಗಳನ್ನು ಗಳಿಸುವ ಮೂಲಕ 91 ಶೇಕಡಾ ಫಲಿತಾಂಶ ದಾಖಲಿಸಿದ್ದಾಳೆ. ಈಕೆ ಅಮ್ಟೂರು-ಕೆದಿಲ ನಿವಾಸಿ ಅಬೂಬಕ್ಕರ್-ಆಯಿಷತುಲ್ ತ್ವಾಹಿರಾ ದಂಪತಿಯ ಪುತ್ರಿಯಾಗಿದ್ದಾಳೆ. ಈಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲೂ 93 ಶೇಕಡಾ ಫಲಿತಾಂಶ ದಾಖಲಿಸಿದ್ದಳು.
9 April 2026
- Blogger Comments
- Facebook Comments
Subscribe to:
Post Comments (Atom)


















0 comments:
Post a Comment