ಮಂಗಳೂರು, ಮೇ 03, 2026 (ಕರಾವಳಿ ಟೈಮ್ಸ್) : ಮಳೆಗಾಲದಲ್ಲಿ ನೀರು ನಿಂತು ಪಾದಚಾರಿಗಳಿಗೆ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮೇ 5 ಮತ್ತು 6 ರಂದು ಹರೇಕಳ-ಅಡ್ಯಾರ್ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು. ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರಿಟ್ ಸ್ಲಾಬ್ ಮೇಲ್ಭಾಗದಲ್ಲಿ ಆಪ್ ಪಾಲ್ಟ್ ವೆರಿಂಗ್ ಕೋಟ್ ಅಳವಡಿಕೆಗಾಗಿ ಎರಡು ದಿನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಪ್ರಟಕಣೆ ತಿಳಿಸಿದೆ.
3 May 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment